ಮೈಸೂರಿನಲ್ಲಿ ನೂತನ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ಉದ್ಘಾಟಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ನಗರಾಭಿವೃದ್ಧಿ ಸಚಿವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ಅಧಿಕೃತವಾಗಿ ಉದ್ಘಾಟಿಸಿದರು.

ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವುದು, ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವುದು ಹಾಗೂ ಜಿಲ್ಲೆಗೆ ಸಂಬಂಧಿಸಿದ ಆಡಳಿತಾತ್ಮಕ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಆಶಯದಿಂದ ಈ ಕಾರ್ಯಾಲಯ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರು ಈ ಕಾರ್ಯಾಲಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವರು ತಿಳಿಸಿದರು

More articles

Latest article

Most read