ರಾಜ್ಯದಲ್ಲಿ 15 ವಿವಿಧ ಔಷಧಗಳು, ಸೌಂದರ್ಯವರ್ಧಕಗಳ ಸಂಗ್ರಹ, ಮಾರಾಟ, ಬಳಕೆ ನಿಷೇಧ; ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವ 15 ವಿವಿಧ ಔಷಧಗಳು ಹಾಗೂ ಸೌಂದರ್ಯವರ್ಧಕಗಳು ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ ಎಂದು ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯ ಅವುಗಳ ಮೇಲೆ ನಿಷೇಧ ಹೊರಡಿಸಿ ಆದೇಶಿಸಿದೆ.

ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ ನಲ್ಲಿ ಹಂಚಿಕೊಂಡಿದ್ದು ಅವುಗಳನ್ನು ಬಳಸದಂತೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಈ ಕೆಳಗಿನ ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಿ. ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.

ಒಂದು ವೇಳೆ ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ನಿಷೇಧಿಸಿರುವ ಔಷಧ, ಸೌಂದರ್ಯವರ್ಧಕಗಳ ಯಾವುದೇ ಸಂಗ್ರಹ ಇದ್ದರೆ, ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಬೇಕು.  ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಅಲ್ಟ್ರಾ ಲ್ಯಾಬೋರೊಟರೀಸ್ ಅವರ ಕಂಪೌಂಡ್ ಸೋಡಿಯಮ್ ಲ್ಯಾಕೈಟ್ ಇಂಜಕ್ಷನ್ ಐ.ಪಿ, ಅಬಾನ್ ಪಾರ್ಮಾಸುಟಿಕಲ್ಸ್‌ನ ಪೋಮೋಲ್–650 ಸೇರಿದಂತೆ 15 ಬಗೆಯ ಔಷಧಗಳು/ಸೌಂದರ್ಯವರ್ಧಕಗಳನ್ನು ನಿಷೇಧಿಸಲಾಗಿದೆ.

More articles

Latest article

Most read