ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಹಾದಿ ಸುಗಮ

ಶಿಗ್ಗಾಂವಿ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ಧ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಗಳ ಬಳಿ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಕರೆತಂದಿದ್ದರು. ಕೆಲ ನಿಮಿಷಗಳ ಕಾಲ ಮಾತುಕತೆಯ ನಂತರ ಮುಖ್ಯಮಂತ್ರಿಗಳು ಖಾದ್ರಿ ಅವರ ಮನವೊಲಿಸಿದ್ದಾರೆ.

ಈ ಉಪಚುನಾವಣೆಯಲ್ಲಿ ಶಿಗ್ಗಾಂವಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭರತ್‌ ಬೊಮ್ಮಾಯಿ ಕಣದಲ್ಲಿದ್ದಾರೆ.

More articles

Latest article

Most read