ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅರೆಸ್ಟ್ ಆಗಿದ್ದಾರೆ.

ಕೇಜ್ರಿವಾಲ್ ಮನವಿಯನ್ನು ಹೈಕೋರ್ಟ್ ತಿರಸ್ಕರಿಸುತ್ತಿದ್ದಂತೆ ಇಡಿ ಅಧಿಕಾರಿಗಳು ಸಂಜೆ ದೆಹಲಿ ಸಿಎಂ ನಿವಾಸಕ್ಕೆ ಧಾವಿಸಿದರು. ಬಳಿಕ ಅರವಿಂದ್ ಕೇಜ್ರಿವಾಲ್‌ರನ್ನು ವಿಚಾರಣೆ ನಡೆಸಿದರು. ಆದರೆ ಸೂಕ್ತ ಉತ್ತರ ಸಿಗದ ಕಾರಣ ಇದೀಗ ಕೇಜ್ರಿವಾಲ್‌ರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

More articles

Latest article

Most read