ಬೆಂಗಳೂರು, ಮೈಸೂರು ಸೇರಿ ಹಲವೆಡೆ ಇಡಿ ದಾಳಿ

ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ವಂತನೆ, ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಹಲವು ದೂರುಗಳು ದಾಖಲಾದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article

Most read