ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ. 15 ರಾಜ್ಯಗಳಲ್ಲಿ ಫೆಬ್ರವರಿ 27 ರಂದು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (Election Commission Of India) ಸೋಮವಾರ ಪ್ರಕಟಿಸಿದೆ. ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. … Continue reading ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ