ಅಯೋಧ್ಯೆಯ ರಾಮ ಮಂದಿರದ ರಕ್ಷಣೆಗೆ ಎಲೈಟ್ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ATS) ಮೊರೆ!

ಜನವರಿ 22 ರಂದು ನಡೆಯಲಿರುವ ಐತಿಹಾಸಿಕ ರಾಮ ಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ಅಯೋಧ್ಯೆ ಸಜ್ಜಾಗಿದೆ. ‘ಪ್ರಾಣ ಪ್ರತಿಷ್ಠಾ’ (Pran Pratishtha) ಸಮಾರಂಭಕ್ಕೆ ಮುಂಚಿತವಾಗಿ, ಬಿಗಿ ಭದ್ರತಾ ವ್ಯವಸ್ಥೆಗಳ ಸಿದ್ಧತೆಗಳನ್ನು ಮಾಡಲಾಗಿದೆ.  ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಅಯೋಧ್ಯೆಯಲ್ಲಿ ಎಲೈಟ್ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ATS) ಕಮಾಂಡೋಗಳನ್ನು (Elite Anti-Terrorist Squad) ನಿಯೋಜಿಸಲಾಗಿದೆ. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲು ಜನವರಿ 16 ರಂದು ಅಯೋಧ್ಯೆಯಲ್ಲಿ ಎಲೈಟ್ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ATS) … Continue reading ಅಯೋಧ್ಯೆಯ ರಾಮ ಮಂದಿರದ ರಕ್ಷಣೆಗೆ ಎಲೈಟ್ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ATS) ಮೊರೆ!