ದಕ್ಷಿಣ ಕನ್ನಡದ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ​ ಬಂಗೇರ ನಿಧನ

ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ವಸಂತ ಬಂಗೇರ (79) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಸಂತ ಬಂಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹೆಚ್ಚು ಧ್ವನಿಯನ್ನು ಎತ್ತಿದವರು ಆಗಿದ್ದಾರೆ.

ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ನಾಳೆ ಮೇ 9ಕ್ಕೆ ಬೆಳ್ತಂಗಡಿಗೆ ಪಾರ್ತೀವ ಶರೀರವನ್ನು ಕರೆತರಲಿದ್ದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

More articles

Latest article

Most read