FAKE FSL ವರದಿ: ಯಾರು ಈ ಫಣೀಂದ್ರ? clue4evidence ಹಿನ್ನೆಲೆ ಏನು?

ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ ಸಂಸ್ಥೆಗಳು, ಮಾಧ್ಯಮಗಳು ಹಟಕ್ಕೆ ಬಿದ್ದಿದ್ದು, ಬಿಜೆಪಿ ಕರ್ನಾಟಕ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿರುವ ವರದಿಯನ್ನು ಸಿದ್ಧಪಡಿಸಿದ ಫಣೀಂದ್ರ ಬಿ.ಎನ್ ಇಸ್ಲಾಮೋಫೋಬಿಯಾ ಹರಡುವ ಬಲಪಂಥೀಯ ಟ್ರಾಲ್ ವ್ಯಕ್ತಿ ಎಂಬುದು ಬಯಲಾಗಿದೆ. ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆಯು clue4evidence ಎಂಬ ಸಂಸ್ಥೆಯ ಮೂಲಕ ಒಂದು ವರದಿಯನ್ನು ಪಡೆದಿದೆ. ರಾಜ್ಯಸಭಾ ಚುನಾವಣೆ ಫಲಿತಾಂಶದ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ನಾಸೀರ್ ಸಾಬ್ ಪರವಾಗಿ ಕೂಗಲಾದ ಘೋಷಣೆಗಳ ಕುರಿತು … Continue reading FAKE FSL ವರದಿ: ಯಾರು ಈ ಫಣೀಂದ್ರ? clue4evidence ಹಿನ್ನೆಲೆ ಏನು?