ಶ್ರದ್ಧಾ ಭಕ್ತಿಯ ಕ್ಷೇತ್ರಗಳೋ? ಇಲ್ಲಾ ಪ್ರವಾಸೋದ್ಯಮ ಕೇಂದ್ರಗಳೋ?

ದೇಶದ ಜನರ ತಲೆಯಲ್ಲಿ ರಾಮಭಕ್ತಿಯನ್ನು ತುಂಬಿ ಅದರ ಮೂಲಕ ಜನರಿಂದಲೇ ಓಟು ನೋಟುಗಳನ್ನು ನಿರಂತರವಾಗಿ ಪಡೆಯುವ ಅತೀ ದೊಡ್ಡ ಪ್ಲಾನ್ ನ ಭಾಗವೇ ಈ ರಾಮಮಂದಿರ ನಿರ್ಮಾಣ. ಅಯೋಧ್ಯೆಯನ್ನು ದೇಶದ ಅತೀ ದೊಡ್ಡ ಧಾರ್ಮಿಕ ಪ್ರವಾಸಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸುವುದೇ ಪುರೋಹಿತಶಾಹಿಗಳ ಗುರಿ – ಶಶಿಕಾಂತ ಯಡಹಳ್ಳಿ, ರಂಗಕರ್ಮಿ “ತೀರ್ಥಕ್ಷೇತ್ರಗಳನ್ನು ಈಗ ಅಭಿವೃದ್ದಿಯ ಹೆಸರಿನಲ್ಲಿ ಪ್ರವಾಸೋದ್ಯಮ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ. ಅಂದರೆ ತೀರ್ಥಕ್ಷೇತ್ರಗಳು ಭೋಗದ ಸ್ಥಳಗಳಾಗುತ್ತಿವೆ. ಬಹಳ ಜನರು ಅಭಿವೃದ್ಧಿಯ ಹೆಸರಲ್ಲಿ ಇದನ್ನೇ ಒಪ್ಪಿಕೊಳ್ಳುತ್ತಿದ್ದಾರೆ” ಎಂದು ಬೇರೆ ಯಾವ … Continue reading ಶ್ರದ್ಧಾ ಭಕ್ತಿಯ ಕ್ಷೇತ್ರಗಳೋ? ಇಲ್ಲಾ ಪ್ರವಾಸೋದ್ಯಮ ಕೇಂದ್ರಗಳೋ?