20 ಮಂದಿಯ ಅಂತಿಮ ಪಟ್ಟಿ ಪ್ರಕಟ , ಸಂಜೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. 20 ಮಂದಿಯ ಹೆಸರು ಅಂತಿಮವಾಗಿದೆ. ಮಾಗಡಿ ಬಾಲಕೃಷ್ಣ, ಅಜಯ್‌ ಸಿಂಗ್ ಸೇರಿ ಹೊಸ ಮುಖಗಳಿಗೆ ಸ್ಥಾನ ಸಿಕ್ಕಿದ್ದು, ಮಹಿಳಾ ಕೋಟಾದಲ್ಲಿ ಪರಿಷತ್‌ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ.

ಲಕ್ಷ್ಮಣ ಸವದಿ(ಅಥಣಿ)
ಮಾಗಡಿ ಬಾಲಕೃಷ್ಣ(ಮಾಗಡಿ)
ವಿಜಯಾನಂದ ಕಾಶಪ್ಪನವರ್(ಹುನಗುಂದ)
ಶಿವರಾಜ್ ತಂಗಡಗಿ( ಕನಕಗಿರಿ)
ನರೇಂದ್ರ ಸ್ವಾಮಿ (ಮಳವಳ್ಳಿ)
ಪುಟ್ಟರಂಗಶೆಟ್ಟಿ(ಚಾಮರಾಜನಗರ)
ಸಂತೋಷ್ ಲಾಡ್(ಕಲಘಟಗಿ)
ಡಾ.ಅಜಯ್ ಸಿಂಗ್(ಜೇವರ್ಗಿ)
ಗಾಯತ್ರಿ ಶಾಂತೇಗೌಡ(ಮೇಲ್ಮನೆ ಸದಸ್ಯೆ)
ರಿಜ್ವಾನ್ ಅರ್ಷದ್(ಶಿವಾಜಿನಗರ)
ಜಮೀರ್ ಅಹ್ಮದ್ ಖಾನ್(ಚಾಮರಾಜಪೇಟೆ)
ರುದ್ರಪ್ಪ ಲಮ್ಹಾಣಿ
ಶಿವಲಿಂಗೇಗೌಡ(ಅರಸೀಕೆರೆ)
ಚೆಲುವರಾಯಸ್ವಾಮಿ(ನಾಗಮಂಗಲ)
ಬಸವರಾಜ ರಾಯರೆಡ್ಡಿ(ಯಲಬುರ್ಗಾ)
ಟಿ.ರಘುಮೂರ್ತಿ(ಚಳ್ಳಕೆರೆ)
ಬಿ.ನಾಗೇಂದ್ರ(ಬಳ್ಳಾರಿ ಗ್ರಾಮೀಣ)
ಮಂಕಾಳು ವೈದ್ಯ
ಬಸವಂತಪ್ಪ(ಮಾಯಕೊಂಡ)
ಮಧು ಬಂಗಾರಪ್ಪ (ಸೊರಬ)

More articles

Latest article

Most read