ತಮಿಳರ ಬಗ್ಗೆ ಅವಹೇಳನ | ಚುನಾವಣಾ ಆಯೋಗಕ್ಕೆ ದೂರಿನ ಬೆನ್ನಲ್ಲೇ, ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲು

ತಮಿಳರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ, ಹೌದು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ. ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ಬೆಂಗಳೂರಿಗೆ (Bengaluru) ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ಮಧುರೈ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ. ಶೋಭಾ ಕರಂದ್ಲಾಜೆಯ ವಿರುದ್ಧ … Continue reading ತಮಿಳರ ಬಗ್ಗೆ ಅವಹೇಳನ | ಚುನಾವಣಾ ಆಯೋಗಕ್ಕೆ ದೂರಿನ ಬೆನ್ನಲ್ಲೇ, ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲು