ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೇರಿ ಹಲವರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಈಡಿ ಅಧಿಕಾರಿಗಳು, ನಳೀನ್ ಕುಮಾರ್ ಕಟೀಲ್, ಜೆಪಿ ನಡ್ಡಾ ಹಾಗೂ ವಿಜಯೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಅ.22ಕ್ಕೆ ನಿಗದಿ ಮಾಡಿದೆ.

More articles

Latest article

Most read