ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ತಪ್ಪಿತಸ್ಥರ ವಿರುದ್ಧ ಕ್ರಮ : ಸಿದ್ದರಾಮಯ್ಯ

ಬೆಂಗಳೂರು : ಕಾಂಪೌಂಡ್ ಕುಸಿದು 7 ಮಂದಿ ಮತೃಪಟ್ಟ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಒಟ್ಟು 7 ಜನ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ ಎಂದಿದ್ದಾರೆ. ಹಳೇ ಗೋಡೆಗಳ ಕುರಿತು ಪರಿಶೀಲನೆ ನಡೆಸಬೇಕಿತ್ತು. ಚೀಫ್ ಎಂಜಿನಿಯರ್ ಯಾರು? ಯಾವಾಗ ಕಟ್ಟಿದ್ದು..? ಎಂದು ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ. ಈತರ ಹಳೆ ಕಾಂಪೌಂಡ್ ಇದ್ರೆ ಅದ್ರ ಬಗ್ಗೆ ಗಮನವಹಿಸಲು ಸೂಚನೆ ನೀಡಿದ್ದಾರೆ.

More articles

Latest article

Most read