Thursday, July 25, 2024

ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ

Most read

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್ ಇಂದು ಮಂಡನೆಯಾಗಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಇಂದು ಬಜೆಟ್‌ ಮಂಡಿಸಲಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್ ಭಾಷಣ ಆರಂಭವಾಗಲಿದೆ.

“ನಮ್ಮ ಸರ್ಕಾರದ ಅದ್ಭುತ ಕೆಲಸದಿಂದ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಜನರು ನಿರ್ಧರಿಸುತ್ತಾರೆ ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ”

More articles

Latest article