ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಇಂದು ಮೃತ

ಸಕಲೇಶಪುರ : ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ತಾಲ್ಲೂಕಿನ, ವಣಗೂರು ಬಳಿ ಮೃತ ಪಟ್ಟಿರುವ ಘಟನೆ ನಡೆದಿದೆ.
ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆಯನ್ನು
ಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ ಸಂಭವ ಜಾಸ್ತಿಯಿದ್ದ ಹಿನ್ನಲೆಯಲ್ಲಿ ಅನಾರೋಗ್ಯದಿಂದ ನರಳುತ್ತಿದ್ದ ಹೆಣ್ಣಾನೆಗೆ ನಿಂತ ಸ್ಥಳದಲ್ಲಿ ಇಂದು ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು ಕಳೆದ ಮೂರು ನಾಲ್ಕು ದಿನಗಳಿಂದ ಆಹಾರ ತ್ಯಜಿಸಿದ ಕಾಡಾನೆ ಇಂದು ಮೃತ ಪಟ್ಟಿದೆ

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ಮುಗಿಸಿದ್ದಾರೆ

More articles

Latest article

Most read