ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ವೈಫಲ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಅನಾರೋಗ್ಯದಿಂದ ರಾಜಕೀಯ ನಿವೃತ್ತಿ ಘೋಷಿಸಿರುವ ವಿ.ಶ್ರೀನಿವಾಸ್ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ರಾಜಕೀಯ ಸಭೆ, ಸಮಾರಂಭಗಳಲ್ಲೂ ಕಾಣಿಸಿಕೊಂಡಿಲ್ಲ.

More articles

Latest article

Most read