ಬಾಂಬರ್​ ಯಾರೆಂಬುದು ಪತ್ತೆ ಆಗಿದೆ : ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿದೆ ಎಂದು ಗೃಹಸಚಿವ ಜಿ ಪರಮೇಶ್ವರ್​ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್​ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರಧಾನಿಯವರು ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದನ್ನು ಶ್ಲಾಘಿಸಿದ್ದಾರೆ. ಸಂವಿಧಾನ ‌ಇಲ್ಲದಿದ್ರೆ ನಾನು ಪ್ರಧಾನಿಯೇ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ, ಅವರ ಪಕ್ಷದ ಸಂಸದ ಸಂವಿಧಾನ ಬದಲು ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

More articles

Latest article

Most read