ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಜ್ವರದಿಂದ ಬಳಲುತ್ತಿದ್ದು,
ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈರಲ್ ಫೀವರ್ ನಿಂದ ಬಳಲುತ್ತಿರುವ ರಾಜ್ಯಪಾಲರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.