ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು