ಹರಿಯಾಣ ಮುಖ್ಯಮಂತ್ರಿ ಕಟ್ಟರ್‌ ರಾಜೀನಾಮೆ

ಹೊಸದಿಲ್ಲಿ: ಹರಿಯಾಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿದ್ದು, ಮುಖ್ಯಮಂತ್ರಿ ಮನೋಹರ್‌ ಲಾಲ್‌ ಕಟ್ಟರ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಲೋಕಸಭಾ ಚುನಾವಣೆಗಳಲ್ಲಿ ಸೀಟು ಹಂಚಿಕೆ ಕುರಿತಂತೆ ಉಭಯ ಪಕ್ಷಗಳ ನಡುವೆ ಸಮ್ಮತಿ ಏರ್ಪಡದ ಹಿನ್ನೆಲೆಯಲ್ಲಿ ಮೈತ್ರಿಕೂಟದಲ್ಲಿ ಅಸಮಾಧಾನ ಕಾಣಿಸಿಕೊಂಡಿತ್ತು. 90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಹೊಂದಿದ್ದು, ಜೆಜೆಪಿ 10 ಸ್ಥಾನಗಳನ್ನು ಗೆಲ್ಲುವ ಮೂಲಕ ಕಿಂಗ್‌ ಮೇಕರ್‌ ಆಗಿತ್ತು. ಕಟ್ಟರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಗಳ ಬೆಂಬಲದೊಂದಿಗೆ ಮತ್ತೆ … Continue reading ಹರಿಯಾಣ ಮುಖ್ಯಮಂತ್ರಿ ಕಟ್ಟರ್‌ ರಾಜೀನಾಮೆ