ಹಾಸನ ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೆಲವೇ ಕ್ಷಣದಲ್ಲಿ ತನಿಖೆ ಆರಂಭ – ಡಾ ಜಿ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, SIT ಇನ್ನು ಕೆಲವೇ ಕ್ಷಣದಲ್ಲಿ ತನಿಖೆ ಆರಂಭಿಸಲಿದ್ದು, ತನಿಖೆ ಮಾಡಿ ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟ ತೀರ್ಮಾನ ಎಂದು ಹೇಳಿದ್ದಾರೆ.

ಇತ್ತ ವಿಶೇಷ ತನಿಖಾ ತಂಡ ರಚಿಸಲು ಆದೇಶ ನೀಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರು ಬಂಧನದ ಭೀತಿಯಿಂದ ವಿದೇಶಕ್ಕೆ ಹಾರಿದ್ದಾರೆ.

More articles

Latest article

Most read