ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ: ಮಾರ್ಚ್ 25ಕ್ಕೆ ಡಿಸ್ಚಾರ್ಜ್

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸತತ 3ನೇ ಬಾರಿಗೆ ಶಸ್ತ್ರಚಿಕಿತ್ಸೆ ಒಳಗಾಗಿರುವ ಕುಮಾರಸ್ವಾಮಿ ಅವರು ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ..

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ ಸತತ 2 ಗಂಟೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ. ಮಾರ್ಚ್ 25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ.

More articles

Latest article

Most read