ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ತಿರಸ್ಕರಿಸಿ, ತನಿಖೆಗೆ ಮಾತ್ರ ಅನುಮತಿ ನೀಡಿದ ಹೈಕೋರ್ಟ್ ಆದೇಶಿದ ಕುರಿತು ಮಾತನಾಡಿರುವ ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ: ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ, ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನನ್ನ ಪಾತ್ರ ಇರದಿದ್ರೂ ನನ್ನ ಆರೋಪಿ ಮಾಡುವ ಯತ್ನಸುತ್ತಿದ್ದಾರೆ. ನನ್ನ ಮೇಲಿನ ಆರೋಪ ಮುಗಿಯಲಿ ನಂತರ ಮಾತಾಡ್ತೀನಿ. ಈಗ ಸಿದ್ದರಾಮಯ್ಯರವರಿಗೆ ನಾನು ಏನೂ ಹೇಳಲ್ಲ ಎಂದು ಹೇಳಿದ್ದಾರೆ.