ಹೃದಯಾಘಾತ: ನವವಿವಾಹಿತ ಸಾವು

ನೆಲಮಂಗಲ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮಾದನಾಯಕನ ಹಳ್ಳಿಯ, ಅರೆಕೆತ್ತನಹಳ್ಳಿಯಲ್ಲಿ ನಡೆದಿದೆ.

ಸುಮಾರು 30 ವರ್ಷದ ಚರಣ್ ಮೃತಪಟ್ಟ ವ್ಯಕ್ತಿಯಾಗಿದ್ದು, ಮೂರು ತಿಂಗಳ ಹಿಂದೆ ಈತ ಮದುವೆಯಾಗಿದ್ದ, ಇಂದು ಬೆಳಗ್ಗೆ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು, ನಂತರ ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

More articles

Latest article

Most read