ICC ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಜೂನ್ 9 ರಂದು ಭಾರತ- ಪಾಕ್ ಮುಖಾಮುಖಿ!

ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ನಡೆಯಲಿರುವ ICC ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಪ್ರಕಟಿಸಿದೆ.

ಹೌದು, ಈ ಕುರಿತು X ನಲ್ಲಿ ತಿಳಿಸಿರುವ ICC, ಜೂನ್ 1 ರಿಂದ 29 ರವರೆಗೆ ಟಿ 20 ಪಂದ್ಯಾವಳಿ ನಡೆಯಲಿದ್ದು, ಜೂನ್ 1ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ತಂಡ ಕೆನಡಾ ತಂಡವನ್ನು ಎದುರಿಸಲಿದೆ ಎಂದು ಹೇಳಿದೆ.

ಟಿ20 ವಿಶ್ವಕಪ್ ಫೈನಲ್ ಪಂದ್ಯ ಜೂನ್ 29ರಂದು USAನ ಬಾರ್ಬಡೋಸ್ನಲ್ಲಿ ನಡೆಯಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ, ಅಮೆರಿಕ, ಐರ್ಲೆಂಡ್ ಮತ್ತು ಕೆನಡಾ ‘ಎ’ ಗುಂಪಿನಲ್ಲಿವೆ.

More articles

Latest article

Most read