Saturday, September 14, 2024

ಇಂಗ್ಲೆಂಡ್‌ ವಿರುದ್ಧ 106 ರನ್‌ಗಳಿಂದ ಜಯಭೇರಿ ಬಾರಿಸಿದ ಭಾರತ

Most read

ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತ 106 ರನ್‌ಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 1-1 ಕ್ಕೆ ಸಮಗೊಳಿಸಿತು.

399 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 292 ರನ್‌ಗಳಿಗೆ ಆಲೌಟಾಯಿತು. ಭಾರತದ ಪರ ಎರಡನೇ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಮೂರು ವಿಕೆಟ್ ಪಡೆದರು.

More articles

Latest article