ವೆಸ್ಟ್ ಇಂಡೀಸ್ ನೀಡಿದ 406 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ಭಾರತ ತಂಡ. 43.3 ನೆ ಓವರ್ ನಲ್ಲೇ ಜಯ ದಾಖಲಿಸುವ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಚೇಸಿಂಗ್ ಚಾಂಪಿಯನ್ಸ್ ಎಂದರೆ ನಾವೇ ಎಂದು ಮತ್ತೊಮ್ಮೆ ಸಾಬೀತುಪಡಿಸಿತು. ಈ ಗೆಲುವಿನೊಂದಿಗೆ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯನ್ನು 3-2 ರಿಂದ ತನ್ನದಾಗಿಸಿಕೊಂಡಿದೆ
ಅಸ್ಸಾಂನ ಗುವಾಹಟಿಯಲ್ಲಿರುವ ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿಇಂದು ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ
ಟಾಸ್ ಸೋತು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 7 ವಿಕೆಟ್ ಕಳೆದುಕೊಂಡು, ದಾಖಲೆಯ 405 ರನ್ ಗಳಿಸಿತು ವೆಸ್ಟ್ ಇಂಡೀಸ್ ಪರ ಜಾನ್ ಕ್ಯಾಂಪ್‌ಬೆಲ್ 101 ರನ್, ಶಾಯ್ ಹೋಪ್ 104 ರನ್, ಮತ್ತು ಅಮೀರ್ ಜಂಗೂ 114 ರನ್ ಗಳಿಸಿ ಒಂದೇ ಏಕದಿನ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿದರು
ವೆಸ್ಟ್ ಇಂಡೀಸ್ ನ ದಾಖಲೆಯ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌ಗೆ ಅದ್ಭುತ ಜೊತೆಯಾಟವನ್ನು ಆಡುವ ಮೂಲಕ ವೆಸ್ಟ್ ಇಂಡೀಸ್‌ನ ಬೌಲಿಂಗ್ ದಾಳಿಯನ್ನು ಅಕ್ಷರಶಃ ಧ್ವಂಸಗೊಳಿಸಿದರು. ರೋಹಿತ್ ಮತ್ತು ಗಿಲ್ ಜೋಡಿಯು ಸುಲಭವಾಗಿ ರನ್‌ಗಳನ್ನು ಗಳಿಸುತ್ತಾ, ಭಾರತವನ್ನು ದಾಖಲೆಯ ಗುರಿಯತ್ತ ಮುನ್ನಡೆಸಿದರು.
ಭಾರತದ ಪರ ರೋಹಿತ್ ಶರ್ಮಾ 101 ರನ್ ಗಳಿಸಿ ಔಟಾದರೆ ನಾಯಕ ಶುಭ್ಮನ್ ಗಿಲ್ ಕೇವಲ 121 ಬಾಲ್ ಗಳಲ್ಲಿ ದಾಖಲೆಯ ದ್ವಿಶತಕ ಬಾರಿಸಿ,223 ರನ್ ಗಳಿಸಿ ಅಜೇಯರಾಗಿ ಉಳಿದರು

