Wednesday, December 11, 2024

ಇಂದಿರಾನಗರ , ಹಲಸೂರು ಸುತ್ತ ಮುತ್ತ ನಾಳೆ ವಿದ್ಯುತ್ ವ್ಯತ್ಯಯ

Most read

ಬೆಂಗಳೂರು: 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇ ಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್ , ಹಲಸೂರು ರಸ್ತೆ, ಸಿ.ಎಂ.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾಟ್ರಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವರ್ಟರರ್ಸ್ಔ, ಇಎಸ್ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

More articles

Latest article