ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಜೀವಮಾನ ಸಾಧನೆ ಪ್ರಶಸ್ತಿಗೆ ಶಬಾನಾ ಅಜ್ಮಿ ಆಯ್ಕೆ

Most read

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ  16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಖಾತ ಹೆಸರಾಂತ ಚಲನಚಿತ್ರ ನಟಿ ʼಶ್ರೀಮತಿ ಶಬಾನಾ ಅಜ್ಮಿʼ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಇಂದು ಈ ಸಂಬಂಧ ಆದೇಶ ಹೊರಡಿಸಿದೆ.

More articles

Latest article