Monday, May 20, 2024

IPL 2024 | ಗೆಲುವಿನ ಖಾತೆ ತೆರೆದ ಆರ್‌ಸಿಬಿ : ಪಂಜಾಬ್ ವಿರುದ್ಧ ಭರ್ಜರಿ ಜಯ

Most read

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಪಂಜಾಬ್​ ಕಿಂಗ್ಸ್​ ತಂಡವು ನಿಗದಿತ 20 ಓವರ್​ಗೆ 6 ವಿಕೆಟ್ ನಷ್ಟಕ್ಕೆ 176 ರನ್​ ಗಳಿಸಿತು.

ಈ ಮೊತ್ತ ಬೆನ್ನಟ್ಟಿದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ಅತ್ಯತ್ತಮ ರನ್ ಕಲೆಯಾಕಿದರು. ದಿನೇಶ್ ಕಾರ್ತಕ್ ಹಾಗೂ ಲೊಮ್ರೊರ್ ಅವರ ಭರ್ಜರಿ ಜೊತೆಯಾಟದಿಂದಾಗಿ ಆರ್‌ಸಿಬಿ ಈ ಪಂದ್ಯವನ್ನು ಗೆದ್ದಿದೆ. 19.2 ಓವರ್​ ಗೆ 6 ವಿಕೆಟ್ ನಷ್ಟಕ್ಕೆ 178 ರನ್​ ಗಳಿಸುವ ಮೂಲಕ 4 ವಿಕೆಟ್​ ಗಳ ಭರ್ಜರಿ ಗೆಲುವು ದಾಖಲಿಸಿದರು.

More articles

Latest article