ಕಾಂಗ್ರೆಸ್ ಸೇರಲಿದ್ದಾರೆಯೇ ಸಿ.ಪಿ.ಯೋಗೇಶ್ವರ್ ಪುತ್ರಿ?

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವಂತೆಯೇ ಕುತೂಹಲಕಾರಿ ವಿದ್ಯಮಾನಗಳು ಜರುಗುತ್ತಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್ ಪುತ್ರಿ, ಚಿತ್ರನಟಿ ನಿಶಾ ಯೋಗೀಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಬಹುತೇಕ ಏಪ್ರಿಲ್ ಮೊದಲ ವಾರದಲ್ಲೇ ನಿಶಾ ಕಾಂಗ್ರೆಸ್ ಸೇರ್ಪಡೆ ನಿಶ್ಚಿತ ಎಂದು ಕಾಂಗ್ರೆಸ್ ಮೂಲಗಳು #ಕನ್ನಡಪ್ಲಾನೆಟ್ ಗೆ ತಿಳಿಸಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈಗ ಡಿ.ಕೆ.ಸುರೇಶ್ ಮತ್ತು ಸಿ.ಎನ್ ಮಂಜುನಾಥ್ ಸ್ಪರ್ಧೆಯ ನಡುವೆ ಯೋಗೀಶ್ವರ್ ನಡೆ ಕುತೂಹಲ ಮೂಡಿಸಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದ … Continue reading ಕಾಂಗ್ರೆಸ್ ಸೇರಲಿದ್ದಾರೆಯೇ ಸಿ.ಪಿ.ಯೋಗೇಶ್ವರ್ ಪುತ್ರಿ?