ವಿರೋಧ ಪಕ್ಷಗಳ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ : ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳ ಆರೋಪಗಳು ಎಷ್ಟು ಸತ್ಯ? ಎಷ್ಟು ಸುಳ್ಳು? ಎಂಬುದನ್ನು ಈ ಸದನದಲ್ಲೇ ನಾವು ಬಯಲು ಮಾಡುತ್ತೇವೆ ಎಂದ ಸಿಎಂ. ರಾಜಕೀಯ ದುರುದ್ದೇಶದ ಟೀಕೆಗಳಿಗೆ ಹೆದರಿ ಕೂರುವ ಜಾಯಮಾನ ನನ್ನದಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಸದನದಲ್ಲಿ ವಿರೋಧ ಪಕ್ಷಗಳ ವಿರುದ್ಧ ಗುಡುಗಿದರು.

ಬಿಜೆಪಿ ಮತ್ತು ಜೆಡಿಎಸ್‌ ನಾಯಕರೇ, ನಿಮ್ಮ ಪ್ರತಿ ಮಾತಿಗೂ ನನ್ನ ಬಳಿ ಉತ್ತರವಿದೆ. ಇಷ್ಟು ದಿನ ಮಾಧ್ಯಮಗಳ ಎದುರು ಸುಳ್ಳು ಹೇಳುತ್ತಾ, ದೂರದಲ್ಲೆಲ್ಲೋ ನಿಂತು ಗಾಳಿಯಲ್ಲಿ ಗುಂಡು ಹೊಡೆದಂತಲ್ಲ. ಇದು ಸದನ, ಇಲ್ಲಿ ನಿಮ್ಮ ಹಿಟ್‌ ಅಂಡ್‌ ರನ್‌ ಗೆ ಅವಕಾಶವಿಲ್ಲವೆಂದು ನಾಯಕರುಗಳ ವಿರುದ್ಧ ಸಿದ್ದರಾಮಯ್ಯನವರು ಕಿಡಿ ಕಾರಿದರು.

More articles

Latest article

Most read