ಕೇಂದ್ರ ಸಚಿವ ಜೋಶಿ ಸಹೋದರನ ವಂಚನೆ; ತಲೆ ಮರೆಸಿಕೊಂಡ ಗೋಪಾಲ್; ಸಚಿವ ಪರಮೇಶ್ವರ ಹೇಳಿಕೆ

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಸಹೋದರ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸಚಿವ ಜೋಶಿ ಅವರ ಪಾತ್ರ ಇರುವುದು ನನಗೆ ತಿಳಿದಿಲ್ಲ. ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಹೊರಬರಲಿದೆ. ಪ್ರಕರರಣದ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದು ಬರುತ್ತದೆ. ತನಿಖೆಗೆ ಮೊದಲೇ ಪ್ರತಿಕ್ರಿಯಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

More articles

Latest article

Most read