ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈಗಾಗಲೇ ಅವರ ಸಹೋದರ ಪ್ರಜ್ವಲ್ ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಸೂರಜ್ ರೇವಣ್ಣನನ್ನು ಜುಲೈ 03ಕ್ಕೆ ಪೊಲೀಸ್ ಕಸ್ಟಡಿ ಮುಗಿದಿದ್ದರಿಂದ ಸೂರಜ್‌ನನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

More articles

Latest article

Most read