ಬಿಜೆಪಿಗೆ ಕರಡಿ ಸಂಗಣ್ಣ ರಾಜೀನಾಮೆ: ಕಾಂಗ್ರೆಸ್‌ ಸೇರಲಿರುವ ಹಾಲಿ ಸಂಸದ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವ ಸಂಗಣ್ಣ ಬಿಜೆಪಿಗೆ ಗುಡ್‌ ಬೈ ಹೇಳಿದ್ದಾರೆ.

ಕರಡಿ ಸಂಗಣ್ಣ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ನಾಳೆ ಅಥವಾ ನಾಡಿದ್ದು ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.

More articles

Latest article

Most read