ರಾಜ್ಯದ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ ಸೂಚನೆ ನೀಡಿದ್ದಾರೆ.

  1. ವಿಶ್ವನಾಥ ಪಿ ಹಿರೇಮಠ್, ಮುಖ್ಯ ಆಡಳಿತಾಧಿಕಾರಿ ಕೊಪ್ಪಳ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಿಂದ ಕೆಪಿಸಿಎಲ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.
  2. ರಮೇಶ್ ಕಳಸದ್, ವ್ಯವಸ್ಥಾಪಕರು ಕೃಷ್ಣಾ ಮೇಲ್ದಂಡೆ ಯೋಜನೆ ಬಾಗಲಕೋಟೆಯಿಂದ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿಗೆ ಮುಖ್ಯ ಆಡಳಿತಾಧಿಕಾರಿ ವರ್ಗಾವಣೆ.
  3. ಶ್ರೀ ಹರ್ಷ ಎಸ್ ಶೆಟ್ಟಿ, ವಿಶೇಷ ಭೂಸ್ವಾಧೀನಾಧಿಕಾರಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಾಗಲಕೋಟೆಯಿಂದ ವಿಶೇಷ ಜಿಲ್ಲಾಧಿಕಾರಿಯಾಗಿ (ಭೂಸ್ವಾಧೀನ) ಬೆಂಗಳೂರಿಗೆ ವರ್ಗಾವಣೆ
  4. ಕೃಷ್ಣಮೂರ್ತಿ ಹೆಚ್, ಜಂಟಿ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆಯಿಂದ ಉಪ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ-2 ಸಚಿವಾಲಯ ಬೆಂಗಳೂರು ವರ್ಗಾವಣೆ
  5. ಹೆಚ್.ಎನ್.ಶಿವೇಗೌಡ, ವಿಶೇಷ ಭೂಸ್ವಾಧೀನಾಧಿಕಾರಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೈಸೂರು ಇಂದ ವಿಶೇಷ ಭೂಸ್ವಾಧೀನಾಧಿಕಾರಿ ಕೆಐಎಡಿಬಿಗೆ ವರ್ಗ
  6. ರವಿಚಂದ್ರನಾಯಕ್, ವಿಶೇಷ ಭೂಸ್ವಾಧೀನಾಧಿಕಾರಿ ತುಂಗಾ ಮೇಲ್ದಂಡೆ ಯೋಜನೆ ಶಿವಮೊಗ್ಗ ಇಂದ ಆಯುಕ್ತರು ಮಂಗಳೂರು ಮಹಾನಗರ ಪಾಲಿಕೆಗೆ ವರ್ಗ
  7. ಪಾರ್ವತಿ, ವಿಶೇಷ ಭೂಸ್ವಾಧೀನ ಅಧಿಕಾರಿ ಕೆಐಎಡಿಬಿ ಕಲಬುರಗಿ ಇಂದ ವಿಶೇಷ ಭೂಸ್ವಾಧೀನಾಧಿಕಾರಿ ಸಣ್ಣ ಮತ್ತು ಮಧ್ಯಮ ನೀರಾವರಿ ಯೋಜನೆಗಳು, ಕಲಬುರಗಿಗೆ ವರ್ಗ
  8. ಸಿದ್ರಾಮೇಶ್ವರ, ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬಳ್ಳಾರಿ ಇಂದ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ, ದಂಡಾಧಿಕಾರಿಯಾಗಿ ನೇಮಕ
  9. ಡಾ. ಭಾಸ್ಕರ್ ಎನ್, ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಇಂದ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ
  10. ಪಿ.ಎನ್. ನಾಗಪ್ರಶಾಂತ್, ಸ್ಥಳ ನಿರೀಕ್ಷಣಾ ಅಧಿಕಾರಿ ಇಂದ ವಿಶೇಷ ಭೂಸ್ವಾಧೀನಾಧಿಕಾರಿ ಕೆಐಎಡಿಬಿ ಬೆಂಗಳೂರಿಗೆ ವರ್ಗ
  11. ವೆಂಕಟಲಕ್ಷ್ಮಿ ಹೆಚ್ ಎಸ್, ಸ್ಥಳ ನಿರೀಕ್ಷಣಾ ಅಧಿಕಾರಿ ಇಂದ ವಿಶೇಷ ಭೂಸ್ವಾಧೀನಾಧಿಕಾರಿ ಕೆಐಎಡಿಬಿ ಬೆಂಗಳೂರಿಗೆ ವರ್ಗ
  12. ಡಾ. ಬಿ ಶರಣಪ್ಪ, ಬಿಬಿಎಂಪಿ‌ ಚುನಾವಣೆ ಸಹಾಯಕ ಆಯುಕ್ತರು ಇಂದ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ರಾಜ್ಯ ಪ್ರತಿನಿಧಿಯಾಗಿ ನೇಮಕ
  13. ಮಾರುತಿ ಬ್ಯಾಕೋಡ, ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಗದಗ ಇಂದ ವಿಶೇಷ ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಧಾರವಾಡಕ್ಕೆ ವರ್ಗ
  14. ಕೆ. ಚಂದ್ರಮೌಳಿ, ಪೌರಾಯುಕ್ತರು ನಗರ ಸಭೆ ಕಾರವಾರ ಇಂದ ವಿಶೇಷ ಭೂಸ್ವಾಧೀನಾಧಿಕಾರಿ ಹಿಡಕಲ್ ಡ್ಯಾಂ ಯೋಜನೆ ಬೆಳಗಾವಿಗೆ ವರ್ಗಾವಣೆ.

More articles

Latest article

Most read