ಕೋಲಾರ: ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಒತ್ತಾಯಿಸಿ ಕರವೇ ಪ್ರತಿಭಟನೆ

ಕೋಲಾರ ಜಿಲ್ಲೆಯಲ್ಲಿ ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ನಾಮಫಲಕಗಳು ಕಡ್ಡಾಯಗೊಳಿಸಲು ಒತ್ತಾಯಿಸಿ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಬೃಹತ್ ಪ್ರತಿಭಟನೆ ನಡೆಸಿದೆ.

ಮಾಲೂರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಮೊದಲಿಗೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಕರವೇ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಹಾಗೂ ಜಿಲ್ಲಾಧ್ಯಕ್ಷ ರಾಘವೇಂದ್ರ ನೇತೃತ್ವದಲ್ಹಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೆಂಪೇಗೌಡ ವೃತ್ತದಿಂದ ಪುರಸಭೆ ಕಚೇರಿವರೆಗೂ ಮೆರವಣಿಗೆ ನಡೆಸಿದಲ್ಲದೇ ಸರ್ಕಾರಿ ಕಚೇರಿ, ಖಾಸಗಿ ಕಂಪನಿ, ಅಂಗಡಿಗಳು, ಬ್ಯಾಂಕುಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಒತ್ತಾಯಿಸಿದರು.

More articles

Latest article

Most read