ಪ್ರಿಯ ಕೃಷ್ಣ, ಕೃಷ್ಣಪ್ಪ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುತ್ತಿಗೆ, ನಿನ್ನೆ ಪ್ರತಿಭಟಿಸಿದವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದಲ್ಲಿ ಶಾಸಕರಾದ ಕೃಷ್ಣಪ್ಪ, ಪ್ರಿಯ ಕೃಷ್ಣ ಹಾಗೂ ದಿನೇಶ್ ಗುಂಡೂರಾವ್‌ ಅವರುಗಳಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಬೆಂಬಲಿಗರು ಹಾಗೂ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಕೃಷ್ಣಪ್ಪ ಬೆಂಬಲಿಗರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಪದಾಧಿಕರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ನಾಯಕರಿಗೆ ಅನ್ಯಾಯವಾಗಿ ಬೆಂಗಳೂರು ನಗರದಲ್ಲಿ ಮೂರು ಬಾರಿ ಗೆದ್ದು ಶಾಸಕರಾಗಿದ್ದರೂ, ಪಕ್ಷಕ್ಕೆ ನಿಷ್ಠೆ ಇದ್ದರೂ ಸಚಿವ ಸ್ಥಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

More articles

Latest article

Most read