ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ: ಮಾಗಡಿ ರಸ್ತೆ ಆಸುಪಾಸಿನ ಬಡಾವಣೆಗಳು, ಬಸವನಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Most read

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025 ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:
ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಎ 8 ಮತ್ತು 9ನೇ ಬ್ಲಾಕ್, ರೈಲ್ವೆ ಲೇ ಔಟ್, ಉಪಕಾರ್ ಲೇಔಟ್, ಬಾಲಾಜಿ ಲೇ ಔಟ್, ಭವಾನಿ ಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡ ನಗರ, ಪೋಲಿಸ್ ಕ್ವಾಟ್ರಸ್, ಬೈರವೇಶ್ವರನಗರ ಇಂಡಸ್ಟ್ರೀಯಲ್ ಎಸ್ಟೇಟ್, ಹೊಸಹಳ್ಳಿ, ಚಿಕ್ಕ ಗೊಲ್ಲರಹಟ್ಟಿ, ಕಲ್ಲಹಳ್ಳಿ, ಹೊಸಹಳ್ಳಿ, ಬಿ.ಎಂ.ಟಿಸಿ. ಡಿಪೋ, ಅನಿಕೇತನನಗರ, ಪಂಚಮುಖಿ ಲೇಔಟ್, ನಡೇಕೇರಪ್ಪ ಇಂಡಸ್ಟ್ರೀಯಲ್ ಎಸ್ಟೇಟ್, ಮಹದೇಶ್ವರನಗರ, ಮಾರುತಿ ನಗರ, ನಾಗರಹೊಳೆ ನಗರ, ಮುನೇಶ್ವರ ನಗರ, ಸಂಜೀವ್ ನಗರ, ಅನ್ನಪೂರ್ಣೇಶ್ವರಿ ನಗರ, ಹೆಲ್ತ್ ಲೇಔಟ್, ಸುಂಕದಕಟ್ಟೆ ಇಂಡಸ್ಟ್ರೀಯಲ್ ಏರಿಯಾ, ಚಂದನ ಬಡಾವಣೆ, ಕೆಬ್ಬಹಳ್ಳ, ರಾಜೀವ್ ಗಾಂಧಿನಗರ, ಚನ್ನಪ್ಪ ಲೇಔಟ್, ಶ್ವೀನಿವಾಸನಗರ, ಪೈಪ್ ಲೈನ್ ರೋಡ್, ಮುತ್ತುರಾಯ ಬಡಾವಣೆ, ಪಿ&ಟಿ ಲೇ ಔಟ್, ರೋಡ್ ರಾಮಣ್ಣ ಕಾಂಪೌಂಡ್, ಬಿ.ಎಂ.ಶಂಕರಪ್ಪ ಎಸ್ಟೇಟ್, ಹೆಗ್ಗನಹಳ್ಳಿ ಮೈನ್ ರೋಡ್ , ಎನ್.ಜಿ.ಇ.ಎಫ್ ಲೇಔಟ್, ಬಾಲಾಜಿ ಲೇಔಟ್, ಎಂ.ಪಿ.ಎಂ. ಲೇಔಟ್, ಸರ್.ಎಂ.ವಿ. 9ನೇ ಬ್ಲಾಕ್, ಮಲ್ಲತ್ತಹಳ್ಳಿ, ಕೆಂಗುಂಟೆ, ಉಲ್ಲಾಳ ಮೈನ್ ರೋಡ್, ಲಕ್ಷ್ಮಿ ಹಾಸ್ಪಿಟಲ್ ಚನ್ನಿಗಪ್ಪ ಇಂಡಸ್ಟ್ರೀಯಲ್ ಏರಿಯಾ, ಕವಿತಾ ಹಾಸ್ಪಿಟಲ್, ಒಕ್ಕಲಿಗರ ಸಂಘ ಹಾಸ್ಪಿಟಲ್ ಅನ್ನಪೂರ್ಣೇಶ್ವರಿ ನಗರ, ಆರ್ಕಿಡ್ ಸ್ಕೂಲ್, ಕೊಟ್ಟೆಗೇಪಾಳ್ಯ, ಸುಮನಹಳ್ಳಿ, ಸಜ್ಜೇಪಾಳ್ಯ, ಸುಂಕದಕಟ್ಟೆ ಮೈನ್ ರೋಡ್, ಹೊಯ್ಸಳ ನಗರ, ಮೋಹನ್ ಥೀಯೇಟರ್, ಶಿವ ಫಾರಂ, ಮಾರುತಿ ನಗರ, ಹನುಮಂತನಗರ, ಗವಿಪುರಂ, ಬಸಪ್ಪ ಲೇಔಟ್, ಶ್ರೀನಗರ, ಬುಲ್ ಟೆಂಪಲ್ ಮತ್ತು ಮೌಂಟ್ ಜಾಯ್ ರೋಡ್, ಕೆಂಪೇಗೌಡ ನಗರ, ಚಾಮರಾಜಪೇಟೆ, ಟೆಲಿಪೋನ್ ಎಕ್ಸ್ ಚೇಂಜ್, ಶ್ರೀನಗರ, ಪೈಪ್ ಲೈನ್ ಏರಿಯಾ, ಗಿರಿನಗರ 2ನೇ ಹಂತ, ವಿದ್ಯಾಪೀಠ, ಸಿ.ಟಿ.ಬೆಡ್, ತ್ಯಾಗರಾಜನಗರ, ಬಿ.ಎಸ್.ಕೆ. 1ನೇ ಹಂತ, ಎನ್.ಆರ್. ಕಾಲೋನಿ, ಹೊಸಕೆರಹಳ್ಳಿ, ನಾಗೇಂದ್ರ ಬ್ಲಾಕ್, ಮುನೇಶ್ವರ ಬ್ಲಾಕ್, ಅವಲಹಳ್ಳಿ, ಕೆ.ಆರ್. ಹಾಸ್ಪಿಟಲ್ ರೋಡ್, ಬಿಡಿಎ ಲೇಔಟ್, ಪಿ.ಇ.ಎಸ್. ಕಾಲೇಜು, ಎನ್.ಟಿ.ವೈ ಲೇಔಟ್, ಸುಂದರ್ ಇಂಡಸ್ಟ್ರಿಯಲ್ ಲೇಔಟ್, ಬ್ಯಾಟರಾಯನಪುರ, ಟೆಲಿಕಾಂ ಲೇಔಟ್, ಕೆ.ಆರ್. ರೋಡ್, ಕನಕಪುರ ರೋಡ್, ಬಸವನಗುಡಿ, ಶಾಸ್ತ್ರಿನಗರ, ಅವಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ನಿವಾಸಿಗಳು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

More articles

Latest article