ಮಂಡ್ಯದಲ್ಲಿ ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರಿಗೆ ಗಂಭೀರ ಗಾಯ

ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಉರಿಳಿಬಿದ್ದು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಘಟನೆಯಿಂದಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಅಪಘಾತ ಕಂಡು ಸ್ಥಳೀಯರು ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

More articles

Latest article

Most read