Sunday, July 14, 2024

ಲೋಕಸಭಾ ಚುನಾವಣೆ 2024 : ಇಲ್ಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

Most read

ಲೋಕಸಭಾ ಚುಣಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆಗಾಗಿ ಹಲವು ಸುತ್ತಿನ ಚರ್ಚೆಗಳ ನಂತರ ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ.

ಸಂಭಾವ್ಯ ಪಟ್ಟಿಯಲ್ಲಿ ಮೂವರು ಸಚಿವರಿದ್ದು, ಬಹುತೇಕ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ನಿರಾಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಇಲ್ಲಿದೆ

ಬೆಳಗಾವಿ : ಸತೀಶ್ ಜಾರಕಿಹೊಳಿ ಅಥವಾ ಜಾರಕಿಹೊಳಿ ಪುತ್ರಿ

ಚಾಮರಾಜನಗರ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅಥವಾ ಪುತ್ರ ಸುನೀಲ್‌ ಬೋಸ್‌

ಚಿಕ್ಕೋಡಿ : ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ

ಹಾವೇರಿ: ಹೆಚ್​ಕೆ ಪಾಟೀಲ್

ಮಂಗಳೂರು: ಯು ಟಿ ಖಾದರ್‌ ಅಥವಾ ಮಿಥುನ್‌ ರೈ

ಬಾಗಲಕೋಟೆ : ಸರ್ ನಾಯಕ್, ವೀಣಾ ಕಾಶಪ್ಪನವರ್ ಅಥವಾ ಸಂಯುಕ್ತ ಶಿವಾನಂದ ಪಾಟೀಲ್

ಕಲಬುರ್ಗಿ : ಮಲ್ಲಿಕಾರ್ಜುನ್ ಖರ್ಗೆ ಅಳಿಯ, ರಾಧಾಕೃಷ್ಣ

ಉತ್ತರಕನ್ನಡ: ಆರ್​ವಿ ದೇಶಪಾಂಡೆ

ಮೈಸೂರು :ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ, ಯತೀಂದ್ರ ಸಿದ್ದರಾಮಯ್ಯ

ಬಳ್ಳಾರಿ: ಸೌಪರ್ಣಿಕಾ ತುಕಾರಾಂ ಅಥವಾ ವಿ.ಎಸ್‌.ಉಗ್ರಪ್ಪ

ಬೆಂಗಳೂರು ಉತ್ತರ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು ದಕ್ಷಿಣ: ಪ್ರಿಯಾಕೃಷ್ಣ

ಹಾಸನ : ಮಾಜಿ ಸಚಿವ ಬಿ.ಶಿವರಾಂ

ದಾವಣಗೆರೆ: ಸಚಿವ ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅಥವಾ ವಿನಯ್ ಕುಮಾರ್‌

ಚಿತ್ರದುರ್ಗ: ಎಚ್.ಆಂಜನೇಯ

ತುಮಕೂರು: ಮುದ್ದೇಹನುಮೇಗೌಡ

ಶಿವಮೊಗ್ಗ : ನಟ ಶಿವರಾಜಕುಮಾರ್‌ ಪತ್ನಿ ಗೀತಾ ಶಿವರಾಜಕುಮಾರ್‌

ಉಡುಪಿ-ಚಿಕ್ಕಮಗಳೂರು : ಜಯಪ್ರಕಾಶ ಶೆಟ್ಟಿ

ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ

ಬೆಂಗಳೂರು ಗ್ರಾಮಾಂತರ: ಹಾಲಿ ಸದಸ್ಯ ಡಿ.ಕೆ.ಸುರೇಶ್‌

ಬೆಂಗಳೂರು ಕೇಂದ್ರ: ಸಚಿವ ಕೆ.ಜೆ.ಜಾರ್ಜ್‌, ಬಿ ಕೆ ಹರಿಪ್ರಸಾದ್

ಧಾರವಾಡ: ಶಿವಲೀಲಾ ಕುಲಕರ್ಣಿ

ವಿಜಯಪುರ: ಮಾಜಿ ಶಾಸಕ ರಾಜು ಆಲಗೂರ

ಬೀದರ್‌: ಸಾಗರ್‌ ಖಂಡ್ರೆ

ಕೋಲಾರ: ಕೆ.ಎಚ್ ಮುನಿಯಪ್ಪ

ರಾಯಚೂರು : ಬಿವಿ ನಾಯಕ್

ದಕ್ಷಿಣ ಕನ್ನಡ: ಮಾಜಿ ಸಚಿವ ವಿನಯ್‌ ಕುಮಾರ್ ಸೊರಕೆ

ಮಂಡ್ಯ : ಸ್ಟಾರ್‌ ಚಂದ್ರು

More articles

Latest article