ಲೋಕಸಭಾ ಚುನಾವಣೆ : ಮಾರ್ಚ್14 ಅಥವಾ 15 ರಂದು ಚುನಾವಣಾ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ!

ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ.

ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಮಾರ್ಚ್ 14ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಮಾರ್ಚ್ 13 ರೊಳಗೆ, ಭಾರತದ ಚುನಾವಣಾ ಆಯೋಗವು ರಾಜ್ಯಗಳಲ್ಲಿ ತನ್ನ ಮೌಲ್ಯಮಾಪನವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

More articles

Latest article

Most read