ಲೋಕಸಭೆ ಚುನಾವಣೆ 2024: ರಾಜ್ಯದ 3 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್

ರಾಜ್ಯದಲ್ಲಿ ಬಾಕಿ ಇರುವ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಸಾಕಷ್ಟು ಚರ್ಚೆಯ ನಂತರ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ. ಚಾಮರಾಜನಗರದಿಂದ ಸಚಿವ ಹೆಚ್ ಸಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೋಡಿದೆ. ಇನ್ನು ರಾಯಚೂರಿನಿಂದ ತುಕಾರಾಂ ಅವರನ್ನು ಕಣಕ್ಕಿಳಿಸಿದೆ.

More articles

Latest article

Most read