ಮಹಾರಾಷ್ಟ್ರ : ಮಹಾಯುತಿ 187; ಎಂವಿಎ 83ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 187 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 83ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು.

More articles

Latest article

Most read