Wednesday, June 12, 2024

ರಾಮನಗರದ ಮಂಚನಬೆಲೆ ಜಲಾಶಯ ಭರ್ತಿ: ನದಿ ಪಾತ್ರದ ಜನರಿಗೆ ಸೂಚನೆ

Most read

ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕು ಮಂಚನಬೆಲೆ ಜಲಾಶಯ ಭರ್ತಿಯಾಗಿದೆ. ಮಂಚನಬೆಲೆ ಜಲಾಶಯ 1.039 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈಗ ಮಳೆಯಿಂದ ಜಲಾಶಯ ತುಂಬಿದೆ.

ಭರ್ತಿಯಾದ ಹಿನ್ನೆಲೆ 200 ಕ್ಯೂಸೆಕ್ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ. ಅರ್ಕಾವತಿ ಹೊಳೆಗೆ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ನೀರಾವರಿ ಇಲಾಖೆ ಸೂಚನೆ ನೀಡಿದೆ.

More articles

Latest article