ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನ ಜೆಡಿಎಸ್ ವಶಕ್ಕೆ: ಕಾಂಗ್ರೆಸ್‌ಗೆ ಮುಖಭಂಗ

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆ. 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದೆ.

ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚೆಲುವರಾಯ ಸ್ವಾಮಿ ಹಾಗೂ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ನಾಗೇಶ್ ಅವರು ಆಯ್ಕೆಯಾಗಿದ್ದಾರೆ.

ಈ ಮೂಲಕ, ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿ ಜೆಡಿಎಸ್ ನ ಇಬ್ಬರು ಬಲಾಂಡ್ಯ ವ್ಯಕ್ತಿಗಳನ್ನು ಕಾಂಗ್ರೆಸ್ ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ನಂತರ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಒಬ್ಬ ಪ್ರಭಾವಿ ನಾಯಕರನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

More articles

Latest article

Most read