ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು : ಮುಂದುವರೆದ ಚಿಕಿತ್ಸೆ!

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ (Uday Garudachar) ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ.

More articles

Latest article

Most read