ಸೋಮವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.11.2024 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

More articles

Latest article

Most read