ಮಂಗಳೂರಿನಲ್ಲಿ  ಮತ್ತೆ ನೈತಿಕ ಪೊಲೀಸ್‌ ಗಿರಿ; ಮೂವರು ರಾಮ ಸೇನೆ ಕಾರ್ಯಕರ್ತರು ಅರೆಸ್ಟ್

ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ  ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ರಾಮ ಸೇನೆ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ಮಂದಿ ರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ. 

ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಮಂಗಳೂರಿಗೆ ಪ್ರವಾಸಕ್ಕೆ ಬಂದಿದ್ದರು. ಪಣಂಬೂರು ಬೀಚ್ ಗೆ ಬಂಧ ಅವರನ್ನು. ಮೂವರು ದುಷ್ಕರ್ಮಿಗಳು ಅವರನ್ನು ತಡೆದು ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ಕಿರಿಕಿರಿ ಮಾಡಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಣಂಬೂರು ಪೊಲೀಸರು 3 ಜನ ರಾಮಸೇನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

More articles

Latest article

Most read